Our Commitment For Safe And Secure Society

Our Commitment For Safe And Secure Society

This post is in Kannada language.

Visit to our new website which is launched on 15-02-2018 www.koppalpolice.in & www.koppalpolice.in/kan

Monday, November 13, 2017

1] ಗಂಗಾವತಿ ನಗರ  ಪೊಲೀಸ್  ಠಾಣೆ  ಗುನ್ನೆ ನಂ. 269/2017  ಕಲಂ. 87 Karnataka Police Act.

ದಿನಾಂಕ: 12-11-2017 ರಂದು 1500 ಗಂಟೆಗೆ ಆರೋಪಿತರು ಗಂಗಾವತಿ ನಗರದ ರಾಯಚೂರು ರಸ್ತೆಯಲ್ಲಿರುವ ಚರ್ಚ ಎದುರಿಗೆ ಸಂಗೀತಾ ಮಿಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ದುಂಡಾಗಿ ಕುಳಿತುಕೊಂಡು ಹಣವನ್ನು ಪಣಕ್ಕೆ ಹಚ್ಚಿ 52 ಇಸ್ಪೇಟ್ ಎಲೆಗಳ ಸಹಾಯದಿಂದ ಅಂದರ್-ಬಾಹರ್ ಇಸ್ಪೇಟ್ ಜೂಜಾಟ ಆಡುತ್ತಿರುವಾಗ ಸದರಿಯವರ ಮೇಲೆ ಪಿ.ಐ. ಸಾಹೇಬರು ಪಂಚರ ಸಮಕ್ಷಮ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಹಿಡಿದು ಸದರಿಯವರಿಂದ ಇಸ್ಪೇಟ್ ಜೂಜಾಟದ ಒಟ್ಟು ರೂ. 19,790-00 ನಗದು ಹಣ ಹಾಗೂ 52 ಇಸ್ಪೇಟ್ ಎಲೆಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.

0 comments:

 
Will Smith Visitors
Since 01/02/2008